ಯಶಸ್ವಿ ಕುಸ್ತಿ ಪಂದ್ಯಾವಳಿ ಡಾ. ಅಜಿತ ಪ್ರಸದರವರಿಗೆ ಸನ್ಮಾನ
ಲೋಕದರ್ಶನ ವರದಿ
ಧಾರವಾಡ 26 : ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಕುಸ್ತಿ ಪಂದ್ಯಾವಳಿಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟದ್ದಕ್ಕಾಗಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ ರವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ತೇಜಸ್ವಿನಿ ನಾರಾಯಣಕರ್ ಇಲಾಖೆಯ ಪರವಾಗಿ ಸನ್ಮಾನಿಸಿದರು.