ಕಬ್ಬು ಬೆಳಗಾರರಿಂದ ರಾಜ್ಯ ಹೆದ್ದಾರಿ ಮೇಲೆ ಶ್ಯಾಮಿಯಾನ ಹಾಕಿ ಪ್ರತಿಭಟನೆ
Sugarcane growers protest on state highway: Jamakhandi News
ಜಮಖಂಡಿ 07: ತಾಲೂಕಿನ ಚಿಕ್ಕಲಕಿ ಕ್ರಾಸ್‌ನಲ್ಲಿ ರೈತ ಸಂಘ, ಕಬ್ಬು ಬೆಳಗಾರರ ಸಂಘಟನೆಯಿಂದ ರಸ್ತೆ ತಡೆ ನಡೆಸಿ, ರಾಜ್ಯ ಹೆದ್ದಾರಿ ರಸ್ತೆಯ ಮೇಲೆ ಶ್ಯಾಮಿಯಾನ ಹಾಕಿ ಪ್ರತಿಭಟನೆಯನ್ನು ನಡೆಸಿದರು.
ರೈತರ ವಿವಿಧ ಬೇಡಿಕೆಗಳನ್ನು ಒಂದು ಟನ್‌ಗೆ 3500,ರೂ,ಗಳ ಬೆಂಬಲ ಬೆಲೆಯನ್ನು ನೀಡಬೇಕೆಂದು ಸರಕಾರಕ್ಕೆ ಒತ್ತಾಯಿಸಿ ಪ್ರತಿಭಟನೆಯನ್ನು ನಡೆಸಿದರು. ಪ್ರತಿಭಟನೆಯಲ್ಲಿ ತಾಲೂಕಿನ ವಿವಿಧ ಮಠದ ಮಠಾಧೀಶರುಗಳು ಭಾಗವಸಿದರು.
ಮಠಾಧೀಶರು ಮಾತನಾಡಿ, ದೇಶ ರೈತ ಬೆನ್ನಲಬು ಎಂದು ಹೇಳುವ ರಾಜಕೀತ ಮುಖಂಡರುಗಳು ಇವಾಗ ರೈತನ ಬಗ್ಗೆ ಕಾಳಜಿ ತೋರಿಸಿದೆ. ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ರೈತರು ಬೆಳದ ಕಬ್ಬಿನ ಬೆಂಬಲ ಬೆಲೆಯನ್ನು ನೀಡದೆ ಮಿನಾಮೇಷೆ ಮಾಡುತ್ತಿದ್ದಾರೆ. ರಾಜ್ಯ ಸರಕಾರ ಮಧ್ಯಸ್ಥಿಕೆ ವಹಿಸಿ. ಸಕ್ಕರೆ ಕಾರ್ಖಾನೆಗಳ ಮಾಲಿಕರ ಜೊತೆಗೆ ಸಭೆ ನಡೆಸಿ. ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರಕಾರವನ್ನು ಒತ್ತಾಯಿಸಿದರು.
ರೈತರು ರಾಜ್ಯ ಹೆದ್ದಾರಿ ಬಂದ ಮಾಡಿ. ಶ್ಯಾಮಿಯಾನ ಹಾಕಿ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗಿಯಾಗಿದ ಎಲ್ಲ ಹೋರಾಟಗಾರರಿಗೆ ನಮ್ಮ ಮಠಗಳನ್ನು ಅನ್ನಸಂತರೆ್ಣಯನ್ನು ಮಾಡುತ್ತೇವೆ. ನಿಮ್ಮ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇರುತ್ತದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 