ಅನ್ನಭಾಗ್ಯ ಅಕ್ಕಿ ಪ್ರಮಾಣ ಕಡಿತಕ್ಕೆ ಸಕರ್ಾರ ಗಂಭೀರ ಚಿಂತನೆ
ಬೆಂಗಳೂರು,ಆ.25- ಅನ್ನಭಾಗ್ಯ ಅಕ್ಕಿ ಪ್ರಮಾಣ ಕಡಿತ ಮಾಡಲು ರಾಜ್ಯ ಸಕರ್ಾರ ಗಂಭೀರ ಚಿಂತನೆ ನಡೆಸಿದ್ದು, ಅಕ್ಟೋಬರ್ನಿಂದ ಜಾರಿಗೊಳಿಸುವ ಸಾಧ್ಯತೆ ಇದೆ.
ಪ್ರತಿ ವ್ಯಕ್ತಿಗೆ ನೀಡುವ ಅಕ್ಕಿ ಪ್ರಮಾಣವನ್ನು 7 ಕೆಜಿಯಿಂದ 5 ಕೆಜಿಗೆ ಇಳಿಸುವಸಾಧ್ಯತೆ ಇದೆ. ಇದರಿಂದ ಸಕರ್ಾರಕ್ಕೆ 6 ತಿಂಗಳಲ್ಲಿ 765 ಕೋಟಿ ರೂ. ಉಳಿತಾಯವಾಗಲಿದ್ದು ರೈತರ ಸಾಲ ಮನ್ನಾ ಮಾಡುವ ಉದ್ದೇಶ ಹೊಂದಲಾಗಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 3236 ಕೋಟಿ ಹಣ ಒದಗಿಸಿದ್ದರು. 2 ಕೆಜಿ ಅಕ್ಕಿ ಕಡಿತ ಮಾಡುವುದರಿಂದ 2499.31 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 