ಸುಹಾಸಿನಿ ಆನಂದಗೆ ಪಿಎಚ್ಡಿ ಪದವಿ ಪ್ರದಾನ
Suhasini Anand was conferred with a Phd
ವಿಜಯಪುರ 04: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸುಹಾಸಿನಿ ಆನಂದ ಅವರು ಸಲ್ಲಿಸಿದ್ದ “ರೋಲ್ ಆಫ್ ವುಮೆನ್ ಫಾರ್ಮರ್ಸ್ ಆ್ಯಂಡ ಅಗ್ರಿಕಲ್ಚರಲ್ ಲೇಬರ್ಸ್ ಇನ್ ಎಕನಾಮಿಕ ಡೆವಲಪಮೆಂಟ್ ಇನ್ ವಿಜಯಪುರ ಡಿಸ್ಟ್ರಿಕ್ಟ: ಎ ಸೋಷಿಯೋಲಾಜಿಕಲ್ ಸ್ಟಡಿ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ಸುಹಾಸಿನಿ ಆನಂದ ಅವರು ಸಮಾಜಶಾಸ್ತ್ರ ವಿಭಾಗದ ಪ್ರೊ. ಎಮ್.ಪಿ ಬಳಿಗಾರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸುಹಾಸಿನಿ ಆನಂದ ಅವರನ್ನು ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ ಅಭಿನಂದಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 