ಆತ್ಮಹತ್ಯೆ ತಡೆ ಕಾರ್ಯಕ್ರಮ.
Suicide prevention programme
ಕಾರವಾರ 28: ಕಾರವಾರದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆತ್ಮಹತ್ಯೆ ತಡೆ ಕುರಿತ ಜಾಗೃತಿ ಮೂಡಿಸುವ ಕಾರ್ಯಕ್ರಮ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಡಾ. ಸಿ. ವಿ. ರಾಮನ್, ಜಗದೀಶ್ ಚಂದ್ರಬೋಸ್. ಸರ್ ಎಂ. ವಿಶ್ವೇಶ್ವರಯ್ಯ, ಡಾ.ವಿಕ್ರಮ್ ಸಾರಾಭಾಯಿ ಅವರ ಸಾಧನೆ ಗಳು ಮತ್ತು ವಿಜ್ಞಾನ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಕೂಡಾ ತಿಳಿಸಲಾಯಿತು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ 100ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ, ಕಾರ್ಯಕ್ರಮದ ಪ್ರಯೋಜನ ಪಡೆದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 