ಸುಲೋಚನಾಬಾಯಿ ಪಾಟೀಲ್ ನಿಧನ
Sulochanabai Patil passes away
ಮಹಾಲಿಂಗಪುರ 07: ಮುಧೋಳ ತಾಲೂಕಿನ ಸಮೀಪದ ನಾಗರಾಳ ಗ್ರಾಮದ ರೆಡ್ಡಿ ಸಮಾಜದ ಸುಲೋಚನಾಬಾಯಿ ಲಕ್ಷ್ಮಣಗೌಡ. ಬಿ. ಪಾಟೀಲ್ (80) ಸೋಮವಾರ ನಿಧನರಾದರು. ಇವರು ಸುಪುತ್ರ ಭಾಜಪ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶ್ರೀಶೈಲಗೌಡ ಲ. ಪಾಟೀಲ್ ಮತ್ತು ಮೂವರು ಪುತ್ರರು, ಇಬ್ಬರು ಪುತ್ರಿಯರು ಅಲ್ಲದೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ : ಸಂಸದರಾದ ಪಿ ಸಿ. ಗದ್ದಿಗೌಡರ, ಗೋವಿಂದ ಎಂ. ಕಾರಜೋಳ, ತೇರದಾಳ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಪಿ ಎಚ್. ಪೂಜಾರ ಮತ್ತು ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಯಲ್ಲನ್ನಗೌಡ ಪಾಟೀಲ್, ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕರು ಬಸನಗೌಡ ಪಾಟೀಲ್, ನಾಗರಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತೆವ್ವ ತೇಲಿ, ಮುಖಂಡರಾದ ರಾಮನಗೌಡ ಪಾಟೀಲ್, ದುಂಡಪ್ಪ ಜೈನಾಪುರ, ಶೇಖರ ಅಂಗಡಿ, ಮಹಾಂತೇಶ ಹಿಟ್ಟಿನಮಠ, ಯಶವಂತ ಚವ್ಹಾಣ, ಈರ್ಪ ಅಡಕಿ, ಮಲ್ಲಯ್ಯ ಕಂಬಿ, ಸತ್ಯಪ್ಪ ಶಿರಬೂರ ಮತ್ತು ಇನ್ನಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 