ಸುಂದ್ರಾಬಾಯಿ ಅಲ್ಲಾಪುರ ನಿಧನ
Sundrabai Allapur passes away
ಸಿಂದಗಿ 19: ಪತ್ರಕರ್ತ ಮಲ್ಲಿಕಾರ್ಜುನ ಅಲ್ಲಾಪುರ ಅವರ ತಾಯಿ ಸುಂದರಾಬಾಯಿ ಷಣ್ಮುಕಪ್ಪ ಅಲ್ಲಾಪುರ (82)ಅವರು ನಿಧನರಾದರು. ಮೃತರು ಈರ್ವ ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಸಂತಾಪ: ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಆಸಂಗಿಹಾಳ ಶ್ರೀಮಠದ ಶಂಕರಾನಂದ ಮಹಾರಾಜರು, ಶಾಸಕ ಅಶೋಕ ಮನಗೂಳಿ, ಮಾಜಿ ವಿಪ ಸದಸ್ಯ ಅರುಣ ಶಹಾಪುರ, ಮಾಜಿ ಶಾಸಕ ರಮೇಶ ಭೂಸನೂರ, ಪುರಸಭೆ ಅಧ್ಯಕ್ಷ ಶಾಂತವೀರ ಮನಗೂಳಿ, ಮಾಜಿ ಅಧ್ಯಕ್ಷ ಶಾಂತವೀರ ಬಿರಾದಾರ, ಮಾಜಿ ನಿಂಬೆ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಡಿವೈಎಸ್ಪಿ ಬಸವರಾಜ ಯಲಿಗಾರ, ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂಹಂಗರಗಿ, ಬಣಜಿಗ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಮುಂಡೇವಾಡಗಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಆನಂದ ಶಾಬಾದಿ ಸೇರಿದಂತೆ ತಾಲೂಕಿನ ಪತ್ರಿಕಾ ಬಳಗ, ಸಮಾಜ ಬಾಂಧವರು, ಗೆಳೆಯರ ಬಳಗ, ಸಿಂದಗಿ ತಾಲೂಕಿನ ಅವರ ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 