ಸುನೀಲ ಮೋರೆ, ರಾಜು ಕಾಳೆ ಆಯ್ಕೆ
Sunil More, Raju Kale selected
ಧಾರವಾಡ 15: ಧಾರವಾಡದ ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ನೂತನ ಕಾರ್ಯಧ್ಯಕ್ಷರಾಗಿ ಸುನೀಲ ಪರಶುರಾಮ ಮೋರೆ ಹಾಗೂ ಸಹ ಕಾರ್ಯದರ್ಶಿಯಾಗಿ ರಾಜು ಜ್ಯೋತಿಬಾ ಕಾಳೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ರಾಜು ಬಿರಜೆನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 