ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ
ನವದೆಹಲಿ, ಡಿ 18 (ಯುಎನ್ಐ) ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ಕಾಯ್ದೆಯನ್ನು ಪ್ರಶ್ನಿಸಿರುವ ಎಲ್ಲಾ ಅರ್ಜಿದಾರರಿಗೂ ಬುಧವಾರ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ನ್ಯಾಯಪೀಠ ಪ್ರತಿವಾದಿಗಳಿಗೆ ಜನವರಿ ಎರಡನೇ ವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಸಂವಿಧಾನದ ಮೂಲವಾಗಿರುವ ಜಾತ್ಯತೀತ ಸಿದ್ಧಾಂತವನ್ನು ಉಲ್ಲಂಘಿಸುತ್ತದೆ ಮತ್ತು ಧರ್ಮಧಾರಿತ ತಾರತಮ್ಯವನ್ನು ಪ್ರಚೋದಿಸುತ್ತದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು. ವಿಚಾರಣೆಯನ್ನು ಜನವರಿ 22ಕ್ಕೆ ಮುಂದೂಡಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 