ಉಪ ಸಭಾಧ್ಯಕ್ಷರಿಂದ ಸಮೀಕ್ಷೆ ಮಾಹಿತಿ
Survey information from the Deputy Speaker
ಉಪ ಸಭಾಧ್ಯಕ್ಷರಿಂದ ಸಮೀಕ್ಷೆ ಮಾಹಿತಿ
ಹಾವೇರಿ 21: ಪರಿಶಿಷ್ಟ ಜಾತಿ ಸಮೀಕ್ಷೆ ತಂಡ ಮಂಗಳವಾರ ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರ್ಪ ಲಮಾಣಿ ಅವರ ಮನೆಗೆ ಭೇಟಿ ನೀಡಿ, ಪರಿಶಿಷ್ಟ ಜಾತಿ ಸಮೀಕ್ಷೆ ಕುರಿತು ಮಾಹಿತಿ ಪಡೆದುಕೊಂಡಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಇತರರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 