ಜಿಲ್ಲೆಯಲ್ಲಿ 3,30,288 ಮನೆಗಳ ಸಮೀಕ್ಷೆ ಪೂರ್ಣ
Survey of 3,30,288 houses in the district completed
ಜಿಲ್ಲೆಯಲ್ಲಿ 3,30,288 ಮನೆಗಳ ಸಮೀಕ್ಷೆ ಪೂರ್ಣ
ಕಾರವಾರ 11: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ನಡೆಸಲಾಗುತ್ತಿರುವ ಸಮೀಕ್ಷೆ ಕಾರ್ಯದಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ ಸಂಜೆ 7 ಗಂಟೆಯವರೆಗೆ 3,30,288 ಮನೆಗಳ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.
ಸಮೀಕ್ಷೆ ಕಾರ್ಯದಲ್ಲಿ ಜಿಲ್ಲೆಯಲ್ಲಿ ಇದುವರೆಗೂ ಶೇ.98.83 ರಷ್ಟು ಸಾಧನೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 