ಪಂಚಾಯತ ರಾಜ್ ಇಲಾಖೆಯಿಂದ ಜರುಗಿದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ
Swachhta Hi Seva program conducted by Panchayat Raj Department
ಧಾರವಾಡ 25: ಮಹಾತ್ಮಾ ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತಿಯಿಂದ ಅಕ್ಟೋಬರ 02 ರವರೆಗೆ ಆಯೋಜಿಸಿರುವ ಸ್ವಚ್ಛ ಹಿ ಸೇವಾ ಮಾಸಾಚರಣೆ ಅಂಗವಾಗಿ ಜಿಲ್ಲಾಪಂಚಾಯತ ಸಿಇಓ ಭುವನೇಶ ಪಾಟೀಲ ಹಾಗೂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರ ನೇತೃತ್ವದಲ್ಲಿ ಇಂದು (ಸೆ.25) ಬೆಳಿಗ್ಗೆ ಮಹಾನಗರ ಪಾಲಿಕೆಯ ಈಜುಕೋಳದ ಹತ್ತಿರದಲ್ಲಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ವೃತ್ತ ಹಾಗೂ ತಾಲೂಕು ಪಂಚಾಯತ ಅವರಣವನ್ನು ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಯಿತು.
ಇಂದಿನ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಲ್ಲಿ ಧಾರವಾಡ ತಾಲೂಕು ಪಂಚಾಯತ ಇಓ ಡಾ. ಗಂಗಾಧರ ಕಂದಕೂರ ಹಾಗೂ ಜಿಲ್ಲಾ ಪಂಚಾಯತ ಮತ್ತು ಧಾರವಾಡ ತಾಲೂಕು ಪಂಚಾಯತ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 