ರಾಜ್ಯಕ್ಕೆ ಸಿಹಿ ಸುದ್ದಿ, 1536 ಕೋಟಿ ರೂ. ಜಿಎಸ್ ಟಿ ಬಾಕಿ ಬಿಡುಗಡೆ
ಬೆಂಗಳೂರು, ಎ 8, ಕರೋನ ಸೋಂಕಿನಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ದಿಂದ ಸಿಹಿ ಸುದ್ದಿ ಬಂದಿದೆ ರಾಜ್ಯದ ಪಾಲಿನ 1536 ಕೋಟಿ ರೂ. ಜಿಎಸ್ ಟಿ ಬಾಕಿ ಹಣ ಬಿಡುಗಡೆ ಮಾಡಿದೆ. ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ,ಸುದ್ದಿಗಾರರ ಜೊತೆ ಮಾತನಾಡಿ ನವೆಂಬರ್ ತಿಂಗಳ ಬಾಕಿ 1536 ಕೋಟಿ ರುಪಾಯಿ ಹಣವನ್ನು ಕೇಂದ್ರ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.
ಇನ್ನೂ ಡಿಸೆಂಬರ್, ಹಾಗೂ ಜನವರಿ ತಿಂಗಳ ರಾಜ್ಯದ ಪಾಲಿನ ಸುಮಾರು 2,800 ಕೋಟಿ ರೂ. ಜಿಎಸ್ ಟಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಕೇಂದ್ರಕ್ಕೆ ಮನವಿ ಮಾಡಿದೆ ಎಂದೂ ಸಚಿವ ಬೊಮ್ಮಾಯಿ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 