ತಾಳಿಕೋಟಿ: ಪಿ.ಎಸ್.ಐ ಜ್ಯೋತಿ ಖೋತ ನೇತೃತ್ವದಲ್ಲಿ ಬಕ್ರೀದ್ ಶಾಂತಿ ಸಭೆ
Talikoti: Bakrid peace meeting led by PSI Jyoti Khota
ತಾಳಿಕೋಟಿ 22: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿ ಎಸ್ ಐ ಜ್ಯೋತಿ ಖೋತ ಇವರ ನೇತೃತ್ವದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಬುಧವಾರ ಶಾಂತಿ ಸಭೆ ಜರುಗಿತು. ಸಭೆಯಲ್ಲಿ ಮುಖಂಡರಾದ ಪ್ರಭುಗೌಡ ಮದರಕಲ್ಲ, ಸಿದ್ದನಗೌಡ ಪಾಟೀಲ ನಾವದಗಿ,ಡಿ.ವಿ.ಪಾಟೀಲ, ಮಂಜುನಾಥ್ ಶೆಟ್ಟಿ, ಮಂಜೂರ ಬೇಪಾರಿ, ಹುಸೇನಬಾಷಾ ಜಮಾದಾರ, ಎಸ್.ಎ.ನಾಲಬಂದ, ಮೈನು ಬೇಪಾರಿ, ಅಬೂಬಕರ ಲಾಹೊರಿ, ಜಾವೀದ ಕೆಂಭಾವಿ, ರಾಮಣ್ಣ ಕಟ್ಟಿಮನಿ, ಸಂಜೀವಪ್ಪ ಬರೆದೆನಾಳ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 