ಜೂನ್ 15 ರಂದು ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ ಸಭೆ
Taluk Guarantee Schemes Progress Review Meeting on June 15th
ಲೋಕದರ್ಶನ ವರದಿ
ಗದಗ ಜೂನ್ 15: ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಜೂನ್ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ವಿ.ಸಿ. ಹಾಲ್ ದಲ್ಲಿ ಗದಗ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯನ್ನು ಏರಿ್ಡಸಲಾಗಿದೆ ಎಂದು ಗದಗ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 