ತಾಲೂಕು ಆಡಳಿತದಿಂದ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ

Taluk administration celebrates Sri Shankaracharya Jayanti

ಹುಬ್ಬಳ್ಳಿ ಮೇ.2: ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದಿಂದ ಶ್ರೀ ಶಂಕರಾಚಾರ್ಯ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ​‍್ಾರೆ್ಪಣ ಅರ​‍್ಿಸಿ, ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.  

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಶಹರ ಗ್ರೇಡ್ 2 ತಹಸೀಲ್ದಾರ್ ಜಿ.ವಿ.ಪಾಟೀಲ, ಸಮಾಜದ ಮುಖಂಡರಾದ ಪ್ರದ್ಯುಜ್ಞಾನಾಥ್ ಜೋಶಿ, ಡಾ.ಪವನ್ ಜೋಶಿ, ನಿತ್ಯಾನಂದ ದೇಸಾಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಹಾಜರಿದ್ದರು.