ಗದಗ

ನವೆಂಬರ್ 16 ರಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ

ನವೆಂಬರ್ 16 ರಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ

ಲೋಕದರ್ಶನ ವರದಿ  


ಗದಗ  ನವೆಂಬರ್ 13:  ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ  ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯನ್ನು ನವೆಂಬರ್ 16 ರಂದು ಬೆಳಿಗ್ಗೆ 11 ಗಂಟೆಗೆ  ಜಿಲ್ಲಾ ಪಂಚಾಯತ್ ವಿಸಿ ಹಾಲ್ ನಲ್ಲಿ ಏರಿ​‍್ಡಸಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಸಮಿತಿ ಸದಸ್ಯ ಕಾರ್ಯದರ್ಶಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ