ಶಿಕ್ಷಕ ಬಸವರಾಜಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ
Teacher Basavaraj awarded Shiksha Ratna Award
ಬೀಳಗಿ 10 : ತಾಲೂಕು ಕುಂದರಗಿ ಗ್ರಾಮದ ರಾಮಲಿಂಗೇಶ್ವರ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ದಾವಣಗೆರೆಗೆ "ಶಿಕ್ಷಣ ರತ್ನ ಪ್ರಶಸ್ತಿ" ಲಭಿಸಿದೆ. ಧಾರವಾಡದ ಪ್ರತಿಫಲ ಫೌಂಡೇಶನ್ ಇವರ ಸಹಯೋಗದಲ್ಲಿ ದಿನಾಂಕ -9-5-2026 ಶನಿವಾರದಂದು ಆಲೂರು ವೆಂಕಟರಾವ್ ಸಭಾಭವನದಲ್ಲಿ ಆಯೋಜಿಸಿದ್ದ ಟ್ರಸ್ಟ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬಸವರಾಜ ದಾವಣಗೆರೆ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಮನಾರ್ಹ ಸೇವೆ ಹಾಗೂ ಸಂಘಟನೆ, ಸಮಾಜ ಸೇವೆಯಲ್ಲಿ ಅವರ ಸಕ್ರೀಯ ಪಾಲ್ಗೊಳ್ಳುವಿಕೆಯನ್ನು ಗುರುತಿಸಿ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್‌ನ ಅಧ್ಯಕ್ಷರಾದ ಪೂಜಾ ಬಡಿಗೇರ ಕಾರ್ಯದರ್ಶಿ ಪವಿತ್ರಾ ಬಡಿಗೇರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸುಮಂಗಲಿ ಸೇವಾಶ್ರಮದ ಎಸ್.ಜಿ ಸುಶೀಲಮ್ಮ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 