ಶಿಕ್ಷಣ ಸೇವಾರತ್ನ ಪ್ರಶಸ್ತಿಗೆ ಶಿಕ್ಷಕ ಹಿರೇಮನಿ ಆಯ್ಕೆ
Teacher Hiremani selected for Education Sevaratna Award
ಯಲಬುರ್ಗಾ 22 : ಶಿಕ್ಷಣದಲ್ಲಿ ತನ್ನದೆ ಆದಂತಹ ಅನೇಕ ಕಾರ್ಯಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ತಾಲೂಕಿನ ಸ.ಹಿ.ಪ್ರಾ.ಶಾಲೆ ಚಿಕ್ಕೋಪ್ಪ ಶಿಕ್ಷಕರಾದ ಮುದಿಯಪ್ಪ ಹಿರೇಮನಿ ಅವರು ಶಿಕ್ಷಣ ಸೇವಾರತ್ನ ಪ್ತಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ಫಿಲಂ ಚೇಂಬರಿ್ರ) ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಕಾರ್ಯಕ್ರಮದ ವೇದಿಕೆಯಲ್ಲಿ ಸನ್ಮಾನಿಸಿ ಡಿ,24 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುವದು ಎಂದು ಕಲರ ಪುಲ್ ಸುದ್ದಿ ಕನ್ನಡ ಮಾಸ ಪತ್ರಿಕೆ ಸಂಪಾದಕ ಎಂ ಎಸ್ ರವೀಂದ್ರ ತಿಳಿಸಿದ್ದಾರೆ. ಅಭಿನಂದನೆಗಳು: ವಿದ್ಯಾರ್ಥಿಗಳು ಹಾಗೂ ಪಾಲಕರ ಉತ್ತಮ ಶಿಕ್ಷಕರಾಗಿ ಶಿಕ್ಷಣ ಇಲಾಖೆಯಲ್ಲಿ ಇಂತಹ ಪ್ರಶಸ್ತಿಗೆ ಭಾಜನರಾದ ಶಿಕ್ಷಕರಿಗೆ ಸರಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಅನೇಕ ಶಿಕ್ಷಕವೃಂದ,ಶಿಷ್ಯ ಬಳಗದವರು ಅಭಿನಂದನೆಗಳನ್ನ ಸಲ್ಲಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 