ದೂಪದಾಳದಲ್ಲಿ ಶಿಕ್ಷಕರ ದಿನಾಚರಣೆ
Teachers' Day Celebration at Doopadaala
ದೂಪದಾಳ 05: ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕದ ಅಧ್ಯಕ್ಷ ರೆಹಮಾನ್ ಮೊಕಾಶಿ ಮಾತನಾಡಿ, ಸರ್ಕಾರಿ ಶಾಲೆಗಳ ಉಳಿವಿನಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 