ಸೇವಾ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಸಂಘದಿಂದ ಸನ್ಮಾನ
Teachers who have retired from service are honored by the association
ದೇವರಹಿಪ್ಪರಗಿ 05: ತಾಲೂಕಿನ ಪಡಗಾನೂರ ಎಲ್ ಟಿ ಶಾಲೆಯಲ್ಲಿ ಇತ್ತಿಚೆಗೆ ಮೇ 31 ರಂದು ಸೇವಾನಿವೃತ್ತಿ ಹೊಂದಿದ ಪಡಗಾನೂರ ಎಲ್ ಟಿ ಶಾಲೆಯ ಶಿಕ್ಷಕರಾಗಿದ್ದ ಲಕ್ಷ್ಮೀ ಹರಿಜನ,ಅಮೃತಾ ಕರಾಬಿ,ಜಾನು ಎಸ್ ಅವರನ್ನು ಶಾಲಾ ಹಾಗೂ ಸಂಘದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.ಇದೇ ಸಂದರ್ಭದಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು,ಮಕ್ಕಳು,ತಾಂಡಾದ ಗ್ರಾಮಸ್ಥರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 