ತೇಜಸ್ವಿನಿ ಹಿಪ್ಪರಗಿ ಅವರಿಗೆ ಪಿಎಚ್ಡಿ ಪದವಿ
Tejaswini Hipparagi receives PhD degree
ತೇಜಸ್ವಿನಿ ಹಿಪ್ಪರಗಿ ಅವರಿಗೆ ಪಿಎಚ್ಡಿ ಪದವಿ
ವಿಜಯಪುರ 31: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ತೇಜಸ್ವಿನಿ ಹಿಪ್ಪರಗಿ ಅವರು ಸಲ್ಲಿಸಿದ್ದ “ಐಡೆಂಟಿಫಿಕೇಶನ್ ಅಂಡ್ ವ್ಯಾಲಿಡೇಶನ್ ಆಫ್ ಪ್ಲ್ಯಾಂಟ್ ಬೇಸ್ಡ್ ಬಯೋಆಕ್ಟೀವ್ ಕಂಪೌಂಡ್ಸ್ ಫಾರ್ ಇಮ್ಯೂನೋಮೋಡೂಲೆಟರಿ ಅಂಡ್ ಅಂಟಿಇನ್ ಪ್ಲಾಮೇಟೋರಿ ಪ್ರಾಪೋರ್ಟಿಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ತೇಜಸ್ವಿನಿ ಹಿಪ್ಪರಗಿ ಅವರು ಬಯೋ ಇನ್ಫಾರ್ಮೆಟಿಕ್ಸ್ ವಿಭಾಗದ ಡಾ.ಬಾಬು ಆರ್ ಎಲ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ತೇಜಸ್ವಿನಿ ಹಿಪ್ಪರಗಿ ಅವರನ್ನು ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಅಭಿನಂದಿಸಿದ್ದಾರೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 