ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡೀನೀಯ : ಅಕ್ಷಯ ಪಾಟೀಲ
Terrorist attacks on tourists are condemnable: Akshay Patil
ಲೋಕದರ್ಶನ ವರದಿ
ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡೀನೀಯ : ಅಕ್ಷಯ ಪಾಟೀಲ
ನರೇಗಲ್ 24: ಜಮ್ಮು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್ ಧಾಮದ ನಲ್ಲಿ ನಾಗರಿಕರ ಮೇಲೆ ಏ. 22ರಂದು ಉಗ್ರರ ಗುಂಡಿನ ದಾಳಿ ನಡೆಸಿರುವುದು ಖಂಡನೀಯವಾಗಿದೆ. ಅಲ್ಲಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಉಗ್ರರಿಗೆ ಬುದ್ಧಿ ಕಲಿಸಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷಯ ಐ. ಪಾಟೀಲ ಹೇಳಿದರು.
ಈ ಕುರಿತು ಬುಧವಾರ ನೀಡಿದ ಪ್ರಕಟಣೆಯಲ್ಲಿ ಉಗ್ರರ ದಾಳಿಯನ್ನು ಖಂಡಿಸಿದರು. ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಈಗಾಗಲೇ ಮುಂದಾಗಿರುವುದ ಸ್ವಾಗತಾರ್ಹ. ದಾಳಿಯಲ್ಲಿ ಮೃತರಾದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 