ಭಾರತದಲ್ಲಿ EV ವಾಹನ ತಯಾರಿಸಲು ಟೆಸ್ಲಾಗೆ ಆಸಕ್ತಿ ಇಲ್ಲ: ಸಚಿವ ಎಚ್ ಡಿ ಕುಮಾರಸ್ವಾಮಿ
Tesla not interested in making EV vehicles in India: Minister HD Kumaraswamy
ನವದೆಹಲಿ 02: ಜಾಗತಿಕ ವಿದ್ಯುತ್ ಚಾಲಿತ ವಾಹನ ದೈತ್ಯ ಟೆಸ್ಲಾ, ಭಾರತದಲ್ಲಿ ಕಾರುಗಳನ್ನು ಉತ್ಪಾದಿಸಲು ಆಸಕ್ತಿ ಹೊಂದಿಲ್ಲ. ಆದರೆ ದೇಶದಲ್ಲಿ ಶೋ ರೂಂಗಳನ್ನು ಆರಂಭಿಸಲು ಉತ್ಸುಕವಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.
ಟೆಸ್ಲಾ
ಕಂಪನಿಯು ಸುಂಕ ತಪ್ಪಿಸಲು ಭಾರತದಲ್ಲಿ ಕಾರ್ಖಾನೆಯನ್ನು ಸ್ಥಾಪಿಸಿದರೆ, ಅದು ಅಮೆರಿಕಕ್ಕೆ ಅನ್ಯಾಯ ಮಾಡಿದಂತೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು.
ಟೆಸ್ಲಾ
ಕಂಪನಿ ಭಾರತದಲ್ಲಿ ಶೋ ರೂಂಗಳನ್ನು ಪ್ರಾರಂಭಿಸಲು
ಮಾತ್ರ ಹೆಚ್ಚು ಹೊಂದಿದೆ. ಅವರು ಭಾರತದಲ್ಲಿ ಉತ್ಪಾದನೆ ಆರಂಭಿಸಲು ಆಸಕ್ತಿ ಹೊಂದಿಲ್ಲ ಎಂದು ಕುಮಾರಸ್ವಾಮಿ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಭಾರತದಲ್ಲಿ
ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಉತ್ತೇಜಿಸುವ ಯೋಜನೆಯ ಮಾರ್ಗಸೂಚಿಗಳನ್ನು ಅನಾವರಣಗೊಳಿಸುವುದಾಗಿ ಘೋಷಿಸಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 