ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ
ರಾಣಿಬೆನ್ನೂರ 4: ನಗರದ ಲಯನ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಿಸಲಾಯಿತು.
ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಲ್ಲೇಶಪ್ಪ ಅರಕೇರಿ, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ಹಾಗೂ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಇದ್ದರು.