ಕೊಡಗು ಸಂತ್ರಸ್ತರಿಗೆ ಸಹಾಯ ಮಾಡುವಂತೆ ಸಿಎಂ ಮನವಿ
ಬೆಂಗಳೂರು:ಆ-20: ಭೀಕರ ಪ್ರವಾಹದಿಂದ ತತ್ತರಿಸಿರುವ ಕೊಡಗು ಸಂತ್ರಸ್ತರಿಗೆ ಸಹಾಯ ಮಾಡುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು ಕೊಡುಗೆ ನೀಡುವಂತೆ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿ ವಿಧಾನಸೌಧ ವಿಳಾಸಕ್ಕೆ ಚೆಕ್ ಅಥವಾ ಡಿಡಿ ರೂಪದಲ್ಲಿ ಹಣ ಕಳುಹಿಸುವಂತೆ ತಿಳಿಸಿದ್ದಾರೆ.
ಈ ನಡುವೆ ಕೊಡಗಿನ ಸಂತ್ರಸ್ತರಿಗೆ ಸಹಾಯ ಮಾಡಿ ಎಂದು ಬಾಲಿವುಡ್ ನಟಿ ಐಶ್ವಯರ್ಾ ರೈ ಬಚ್ಚನ್ ಕೂಡ ಸಿಎಂ ಟ್ವೀಟನ್ನು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ ನಲ್ಲಿ ಶೇರ್ ಮಾಡಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 