ಮೋದಿಯನ್ನು ತಬ್ಬಿದ ರಾಹುಲ್ ಚಿತ್ರವನ್ನು ಫ್ಲೆಕ್ಸ್ ನಲ್ಲಿ ಹಾಕಿದ ಕಾಂಗ್ರೆಸ್
ಮುಂಬೈ: ಮುಂಬೈ ಕಾಂಗ್ರೆಸ್ ಘಟಕವು ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಧಾನಿ ಮೋದಿಯವರನ್ನು ಅಪ್ಪಿಕೊಂಡಿರುವ ಚಿತ್ರವನ್ನು ತನ್ನ ಫ್ಲೆಕ್ಸ್ ಒಂದರಲ್ಲಿ ಅಳವಡಿಸಿಕೊಂಡಿದೆ.
ಅವಿಶ್ವಾಸ ನಿರ್ಣಯದ ವೇಳೆ ರಾಹುಲ್ ಗಾಂಧಿ ಮೋದಿಯವರನ್ನು ಅಪ್ಪಿಕೊಂಡ ಸಂಗತಿ ವ್ಯಾಪಕ ಚರ್ಚೆಯಾಗುತ್ತಿರುವಾಗಲೇ ಮುಂಬೈನ ಕಾಂಗ್ರೆಸ್ ಘಟಕ ಈ ಚಿತ್ರವಿರುವ ದೊಡ್ಡ ಫ್ಲೆಕ್ಸ್ ಅನ್ನು ಮುಂಬೈ ಸಾರ್ವಜನಿಕ ಸ್ಥಳದಲ್ಲಿ ಹಾಕಿದೆ.
ಮುಂಬೈನ ಅಂಧೇರಿಯಲ್ಲಿ ಹಾಕಲಾದ ಈ ಫ್ಲೆಕ್ಸ್ ನಲ್ಲಿ “ಕೋಪದಿಂದಲ್ಲ ಪ್ರೀತಿಯಿಂದಲೇ ಗೆಲುವು ಸಾಧ್ಯ” ಎಂದು ದೊಡ್ಡ ಅಕ್ಷರಗಳಲ್ಲಿ ಬರೆಯಲಾಗಿದೆ.
ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮ್ ಈ ಫ್ಲೆಕ್ಸ್ ಹಾಕಿಸಿದ್ದು ಇದರಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಚಿತ್ರಗಳೊಡನೆ ತಮ್ಮ ಚಿತ್ರವನ್ನೂ ಸೇರಿಸಿಕೊಂಡಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 