ವಿಜೃಂಭಣೆಯಿಂದ ಜರುಗಿದ ಕಾಳಿಕಾದೇವಿ ಜಾತ್ರೇ
The Kalikadevi fair was held with great pomp
ಯಮಕನಮರಡಿ, 05 : ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದ ಶ್ರೀ ಕಾಳಿಕಾದೇವಿ ದೇವಸ್ಥಾನದ ಜಾತ್ರೇಯು ಪ್ರತಿವರ್ಷದ ಪದ್ದತ್ತಿಯಂತೆ ದಿ. 2ರಿಂದ 3 ದಿನಗಳವರೆಗೆ ವಿಜೃಂಭಣೆಯಿಂದ ಜರುಗಿತು ಜಾತ್ರಾ ಮಹೋತ್ಸವ ಅಂಗವಾಗಿ ಮಹಾಚಂಡಿಯಾಗ ಶರಣರ ಪ್ರವುಚಣ ಭಜನೆ ರಥೋತ್ಸವ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು.
ಜಾತ್ರಾ ಮಹೋತ್ಸವಕ್ಕೆ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಚಿಕ್ಕೊಡಿಯ ಸಂಪಾದನಾ ಮಹಾಸ್ವಾಮಿಗಳು ಜಾರಕಿಹೋಳಿಯ ಕೃಪಾನಂದ ಮಹಾಸ್ವಾಮಿಗಳು ಹತ್ತರಗಿ ಕಾರಿಮಠದ ಗುರುಸಿದ್ದೇಶ್ವರ ಮಹಾಸ್ವಾಮಿಗಳು ಜಾಂಗಟಿಹಾಳದ ಸಿದ್ದಾರೂಡ ಮಠದ ಚಂದ್ರಶೇಖರ ಮಹಾಸ್ವಾಮಿಗಳು ಹಾಗೂ ಬಡಕುಂದ್ರಿ ದೇವಸ್ಥಾನ ಕಮೀಟಿಯ ಅಧ್ಯಕ್ಷರಾದ ಎಚ್ ಎಲ್ ಪೂಜೇರಿ ಹಾಗೂ ಸಂತರು ಶರಣರು ಉಪಸ್ಥಿತರಿದ್ದು ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಬ್ರಹ್ಮಾನಂದ ಮಹಾಸ್ವಾಮಿಗಳು ಹಾಗೂ ಮುಕಂದ ಮಠದ ಆನಂದ ಮಹಾಶರಣರು ಉಪಸ್ಥಿತರಿದ್ದು ಎಲ್ಲ ಕಾರ್ಯಕ್ರಮಗಳು ಬ್ರಹ್ಮಾನಂದ ಮಹಾಸ್ವಾಮಿಗಳ ಧಿವ್ಯ ಸಾನಿಧ್ಯದಲ್ಲಿ ಯಶಸ್ವಿಯಾಗಿ ಜರುಗಿದವು. ಕಾಳಪ್ಪ ಬಡಿಗೇರ ತಂಡದವರಿಂದ ಸಂಗೀತ ಕಾರ್ಯಕ್ರಮ ಜರುಗಿತು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 