ನುಡಿದಂತೆ ನಡೆದ ಶಾಸಕ ಪಠಾಣ
The MLA Pathan went as planned.
ಶಿಗ್ಗಾವಿ17: ಪಟ್ಟಣದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಕಳೆದ ಬಾರಿ ಶಾಲಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಎರಡು ವಿದ್ಯಾರ್ಥಿಗಳಿಗೆ ಸ್ವಂತ ಖರ್ಚಿನಲ್ಲಿ ಲ್ಯಾಪ್ ಟಾಪ್ ನೀಡುವುದಾಗಿ ಭರವಸೆ ನೀಡಲಾಗಿತ್ತು ಭರವಸೆಯಂತೆ ಪ್ರಥಮ ಸ್ಥಾನ ಮಹದ ಜಯಾನ್ ಶಾಬಾದಿ, ದ್ವಿತೀಯ ಸ್ಥಾನ ಕು. ಗುಲ್ಪಶಾ ಮುಂದಿನಮನಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ, ಗೌಸಖಾನ ಮುನಶಿ, ಮುನ್ನಾ ಲಕ್ಷ್ಮೇಶ್ವರ, ಮಲ್ಲಮ್ಮ ಸೋಮನಕಟ್ಟಿ ಹಾಗೂ ಉರ್ದು ಶಾಲೆ ಪ್ರಾಚಾರ್ಯ ಹಾಗೂ ಶಿಕ್ಷಕರು, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಅಂಜುಮನ್ ಸಂಸ್ಥೆಯ ಪಧಾದಿಕಾರಿಗಳು ಸೇರಿದಂತೆ ಸಾರ್ವಜನಿಕರು, ಪಾಲಕರು, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 