ಬ್ಯಾಂಕುಗಳ ವಿಲೀನ: ಕೇಂದ್ರ ಸಂಪುಟದಲ್ಲಿ ಮಹತ್ವದ ತೀರ್ಮಾನ
ನವದೆಹಲಿ, ಫೆ 5, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಾರ್ವಜನಿಕ ವಲಯದ ಬ್ಯಾಂಕುಗಳ ವಿಲೀನಕ್ಕೆ ಸಂಬಂಧಪಟ್ಟಂತೆ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು (ಪಿಎಸ್ಬಿ) ನಾಲ್ಕು ಬ್ಯಾಂಕುಗಳನ್ನಾಗಿ ಪರಿವರ್ತಿಸಿ, ವಿಲೀನ ಮಾಡುವ ಮಹತ್ವದ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಲಿದೆ ಎಂದು ಉನ್ನತ ಮೂಲಗಳು ಹೇಳಿವೆ. ಈ ಮೊದಲು ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ಬ್ಯಾಂಕು ಗಳನ್ನು ವಿಲೀನ ಮಾಡುವ ಮಹತ್ವ ತೀರ್ಮಾನ ತೆಗೆದುಕೊಂಡಿತ್ತು .
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 