ಭಾರತದೊಂದಿಗೆ ಯುಎಸ್ ಇದೆ, ಅಷ್ಟೇ
The US is with India, that's all
ವಾಷ್ಟಿಂಗ್ಟನ್ 25: ‘ಅಮೆರಿಕವು ಭಾರತದೊಂದಿಗೆ ಇದೆ. ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಅಮೆರಿಕ ಭಲವಾಗಿ ಖಂಡಿಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದಾರೆ’ ಎಂದು ವಕ್ತಾರೆ ಟಾಮಿ ಬ್ರೂಸ್ ಶುಕ್ರವಾರ ತಿಳಿಸಿದ್ದಾರೆ.
ಕಾಶ್ಮೀರದ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಗುವಿನ ವಾತಾವರಣ ಕುರಿತು ಪಾಕಿಸ್ತಾನಿ ಪತ್ರಕರ್ತನ ಪ್ರಶ್ನೆಗೆ ಉತ್ತರಿಸಿದ ಬ್ರೂಸ್, ‘ಅಮೆರಿಕವು ಭಾರತದೊಂದಿಗೆ ಇದೆ ಎಂದು ಟ್ರಂಪ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಈ ವಿಷಯದಲ್ಲಿ ಹೆಚ್ಚಿನದೇನೂ
ನಾನು ಹೇಳುವುದಿಲ್ಲ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
‘ದಾಳಿಯಲ್ಲಿ
ಮಡಿದವರಿಗೆ ನಮ್ಮ ಸಂತಾಪಗಳು. ನೊಂದ ಕುಟುಂಬಗಳ ಪರವಾಗಿ ನಮ್ಮ ಪ್ರಾರ್ಥನೆ ಇದೆ. ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಆಶಿಸುತ್ತೇವೆ. ಇಂಥ ಹೀನ ಕೃತ್ಯ ಎಸಗಿದವರನ್ನು ಕಾನೂನಿ ಎದುರು ತರಬೇಕು’ ಎಂದಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 