ಬೆಂಗಳೂರಿಗೆ ಆಗಮಿಸಿದ ಶ್ರೀಗಳ ಪಾರ್ಥಿವ ಶರೀರ
ಬೆಂಗಳೂರು, ಡಿ 29 ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಪಾರ್ಥಿವ ಶರೀರವನ್ನು ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಎಚ್ ಎಎಲ್ ವಿಮಾನ ನಿಲ್ದಾಣ ಕರೆತರಲಾಗಿದೆ. ಹೆಲಿಕಾಪ್ಟರ್ ನಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್ ಮತ್ತು ವಾಯು ಸೇನಾ ಸಿಬ್ಬಂದಿ ಉಪಸ್ಥಿತರಿದ್ದರು. ಶ್ರೀಗಳ ಪಾರ್ಥಿವ ಶರೀರವನ್ನು ಕೇಸರಿ ಪೆಟ್ಟಿಗೆಯಲ್ಲಿ ತರಲಾಗಿದೆ. ಪಾರ್ಥಿವ ಶರೀರವನ್ನು ರಸ್ತೆ ಮೂಲಕ ನ್ಯಾಷನಲ್ ಕಾಲೇಜಿನ ಮೈದಾನಕ್ಕೆ ಕರೆದೊಯ್ದು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 