ಬಾಲಕ ಕಾಣೆ
The boy is missing
ಸಿಂದಗಿ 19: ಪಟ್ಟಣದ ವಿವೇಕ್ ಪಬ್ಲೀಕ್ ಸ್ಕೂಲ್ನಲ್ಲಿ ಓದುತ್ತಿರುವ ರಾಂಪುರ ಪಿ.ಎ.ತಾಂಡಾದ ಸಿದ್ದು ಪುಂಡಲೀಕ್ ಬೆನಕೊಟಗಿ ಇತನು ಇದೇ 17ರಂದು ಕಾಣೆಯಾಗಿರುತ್ತಾನೆ ಎಲ್ಲಿಯಾದರೂ ಕಂಡು ಬಂದಲ್ಲಿ ಸಿಂದಗಿ ಪೊಲೀಸ್ ಠಾಣೆಗೆ ತಿಳಿಸಬೇಕು ಅಲ್ಲದೆ ಈ ದೂರವಾಣಿ ಸಂಖ್ಯೆಗೆ 08488221333, ಪಿಎಸೈ 9480804257 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 