ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಬಸ್ ನಿರ್ವಾಹಕ
The bus driver returned gold worth lakhs
ತಾಳಿಕೋಟಿ 28 : ಇಂದು ಪಟ್ಟಣದಲ್ಲಿ ಇಂಡಿ-ರಾಯಚೂರು ಬಸ್ಸಿನಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಮೌಲ್ಯವಿರುವ ಚಿನ್ನದ ಆಭರಣ ಹಾಗೂ ಹಣವನ್ನು ಬಸ್ಸಿನಲ್ಲಿ ಕಳೆದುಕೊಂಡ ಮಹಿಳೆಗೆ ಹಿಂದುರಿಗಿಸಲಾಯಿತು.
ರಾಯಚೂರಿನ ಎರಡನೇ ಬಸ್ ಘಟಕದಲ್ಲಿ ನಿರ್ವಾಹಕನಾಗಿ ಕಾರ್ಯ ನಿರ್ವಹಿಸುತ್ತಿರುವ ಹುಸೇನೆಸಾಬ್ ಮಕಾನದಾರ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆಯಿಂದ ಮೆರೆದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 