ರಾಮನವಮಿ ಜಯಂತಿ ಆಚರಣೆ
ಶಿಗ್ಗಾವಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಿಂದ ರಾಮನವಮಿ ಜಯಂತಿಯನ್ನು ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ಎಸ್.ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಕಾಶ ಹಾದಿಮನಿ, ತಾಲೂಕ ಬ್ಲಾಕ್ ಕಾಂಗ್ರೆಸ್ ವಕ್ತಾರ ಮಂಜುನಾಥ ಮಣ್ಣಣ್ಣವರ, ಚಾಕಾಪೂರ ಗ್ರಾಮ ಪಂಚಾಯತ ಸದಸ್ಯ ಹಾಗೂ ಮುಖಂಡ ಬಸವರಾಜ ಚನ್ನವೀರಗೌಡ ಪಾಟೀಲ, ನೆಲ್ಲೂರ ಗ್ರಾಮ ಪಂಚಾಯತ ಸದಸ್ಯ ಬಸವರಾಜ ಹರಿಜನ, ವಿಧ್ಯುತ್ತ ಗುತ್ತಿಗೆದಾರ ದಾಧಾಪೀರ ಮುಲ್ಲಾ ಸೇರಿದಂತೆ ಇತರರು ಇದ್ದರು.