ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
The chariot festival of Madalagatti Anjaneya Swamy
ಹೂವಿನ ಹಡಗಲಿ 08: ತಾಲ್ಲೂಕಿನ ಮದಲಗಟ್ಟಿ ಗ್ರಾಮದಲ್ಲಿ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವವು ಭಾನುವಾರ ಸಂಜೆ ಅಪಾರ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.ರಥೋತ್ಸವಕ್ಕೂ ಮುನ್ನ ಬೆಳಿಗ್ಗೆಯಿಂದಲೇ ಅನೇಕ ಭಾಗಗಳಿಂದ ಭಕ್ತಾದಿಗಳು ತಮ್ಮ ಇಷ್ಟಾರ್ಥ ದೇವರಾದ ಆಂಜನೇಯ ಸ್ವಾಮಿಯ ಹಣ್ಣು-ಕಾಯಿ, ಹೂವುಗಳ ಅರ್ಚನೆ ಮಾಡಿಸಿದರು. ಮಂಗಳಾರತಿ, ಅಭಿಷೇಕಗಳು ನಡೆಯುತ್ತಿದ್ದವು.ಸಂಜೆ ಜರುಗಿದ ರಥೋತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿ ತಮ್ಮ ಭಕ್ತಿ-ಭಾವ ಅರ್ಿಸಿದರು. ರಥೋತ್ಸವವು ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಬಾಳೆಹಣ್ಣು, ಉತ್ತತ್ತಿಗಳನ್ನು ರಥಕ್ಕೆಸೆದು ಕೈ ಮುಗಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 