ಅವಿರೋಧವಾಗಿ ಆಯ್ಕೆ
ಲೋಕದರ್ಶನ ವರದಿ
ಕೊಪ್ಪಳ ೧೭: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ವಿಎಸ್ಎಸ್ಎನ್ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ತಂದೆ ಭೀಮಣ್ಣಾ ಹಾಗೂ ವಿರುಪಾಕ್ಷಪ್ಪ ಆಯ್ತಾಪುರ ಇವರು ಉಪಾಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಚಿಕ್ಕರೆಡ್ಡಇದ್ದರು. ಈ ಸಂದರ್ಭದಲ್ಲಿ ಸದಸ್ಯರ ಗಂಜಿ ವೀರಭದ್ರಪ್ಪ, ಅಮರೇಶ ಉಪಲಾಪುರ, ಮಹಾದೇವಯ್ಯ ಹಾಗೂ ಇತರರು ಉಪಸ್ಥಿತರಿದ್ದರು
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 