ಮರ ಬಿದ್ದು ವ್ಯಕ್ತಿ ಸಾವು
ಕಲಬುರಗಿ,ಜೂ.3,ಮೈ ಮೇಲೆ ಮರ ಬಿದ್ದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಸೆಂಟ್ರಲ್ ಜೈಲು ಕ್ವಾಟ್ರಸ್ ನಲ್ಲಿ ಬುಧವಾರ ಸಂಭವಿಸಿದೆ. 41 ವರ್ಷದ ಗೋವಿಂದ ಚೌವಾಣ್ ಮೃತ ದುರ್ದೈವಿ.ಬೆಳಗ್ಗೆ 5.30 ಸುಮಾರಿಗೆ ಕಸ ಹಾಕಲು ಮನೆ ಹೊರಗೆ ಹೋದಾಗ ಏಕಾಏಕೀ ಮೈಮೇಲೆ ಮರ ಬಿದ್ದಿದೆ. ಮೃತರು ಕಾರಾಗೃಹದ ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಪಾರುಬಾಯಿ ಅವರ ಪತಿ ಎಂದು ತಿಳಿದು ಬಂದಿದೆ.ಘಟನೆಗೆ ಸಂಬಂಧಿಸಿದಂತೆ ಫರಹತ್ತಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 