ಮುಂದಗೋಡ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಅದೃಷ್ಟವಶಾತ್ ಕಾರಿನಲ್ಲಿದ್ದರು ಪಾರು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಅದೃಷ್ಟವಶಾತ್ ಕಾರಿನಲ್ಲಿದ್ದರು ಪಾರು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಅದೃಷ್ಟವಶಾತ್ ಕಾರಿನಲ್ಲಿದ್ದರು ಪಾರು  

ಮುಂಡಗೋಡ 26: ಕಲಘಟಗಿ ರಸ್ತೆಯಲ್ಲಿರುವ ಮುಸ್ಲಿಂ ಸಮುದಾಯದ ರುದ್ರಭೂಮಿ ಸಮೀಪ ಕಾರು ಅತಿ ವೇಗದಲ್ಲಿ ಬಂದು ಸಿನಿಮಾ ರೀತಿಯಲ್ಲಿ ಪಲ್ಟಿಯಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವನು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ.ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಮುಂಡಗೋಡ ಪೊಲೀಸರು ಆಗಮಿಸಿ ಪರೀಶೀಲನೆ ನಡೆಸಿದರು. 

ಸುದ್ದಿ ಓದಿ