38 ಜನರಿದ್ದ ಚಿಲಿ ವಾಯುಪಡೆಗೆ ಸೇರಿದ ಯುದ್ಧ ವಿಮಾನ ಪತನ
ಮೆಕ್ಸಿಕೋ ಸಿಟಿ, 10ಕಾಣೆಯಾಗಿದ್ದ ಸಿ130 ಹರ್ಕ್ಯುಲಸ್
ಯುದ್ಧ ವಿಮಾನದ ಶೋಧ ಕಾರ್ಯಾಚರಣೆಯ ವೇಳೆ ಅದು ಪತನಗೊಂಡಿರುವುದು ಬೆಳಕಿಗೆ ಬಂದಿದ್ದು, ರಕ್ಷಣಾ ಕಾರ್ಯ
ಪ್ರಗತಿಯಲ್ಲಿದೆ ಎಂದು ಚಿಲಿಯ ವಾಯು ಪಡೆ ತಿಳಿಸಿದೆ.ಸಿ 130 ಹರ್ಕ್ಯುಲಸ್
ವಿಮಾನ ಸಂಪರ್ಕ ಕಳೆದುಕೊಂಡ ಏಳು ಗಂಟೆಗಳ ನಂತರ, ಅದು ಅಪಘಾತಕ್ಕೀಡಾಗಿದೆ ಎಂದು ತಿಳಿದಿದೆ ಎಂದು ಚಿಲಿಯ
ರಕ್ಷಣಾ ಪಡೆಗಳು ವರದಿ ಮಾಡಿವೆ ಎಂದು ಟ್ವಿಟರ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಚಿಲಿಯ ವಾಯುಪಡೆ, ಲಭ್ಯವಿರುವ ಎಲ್ಲಾ ರಾಷ್ಟ್ರೀಯ ಮತ್ತು ವಿದೇಶಿ ವಿಮಾನಗಳು ಮತ್ತು ದುರಂತದ ಪ್ರದೇಶದಲ್ಲಿ ನೆಲೆಗೊಂಡಿರುವ ಹಡಗುಗಳೊಂದಿಗೆ ಜಂಟಿಯಾಗಿ, ಬದುಕುಳಿದವರಿಗಾಗಿ ಶೋಧ ಕಾರ್ಯ ಆರಂಭಿಸಿದೆ.
ಸೋಮವಾರ, ಜಾಗತಿಕ
ಕಾಲಮಾನ 21:13 ಕ್ಕೆ, ಚಿಲಿಯ ವಾಯುಪಡೆಯು ಸಿ
-130 ಹರ್ಕ್ಯುಲಸ್‌ನ ಸಂಪರ್ಕವನ್ನು ಕಳೆದುಕೊಂಡಿತು, ಅದು ಅಂಟಾರ್ಕ್ಟಿಕ್ ವಾಯುನೆಲೆಗೆ ತೆರಳುತ್ತಿದ್ದ
ಈ ವಿಮಾನದಲ್ಲಿ 17 ಸಿಬ್ಬಂದಿ ಮತ್ತು 21 ಪ್ರಯಾಣಿಕರು
ಸೇರಿ 38 ಜನರು ಇದ್ದರು ಎಂದು ಟ್ವೀಟ್ ತಿಳಿಸಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 