ಬ್ರೂನೈನಲ್ಲಿ ಕೊರೊನಾ ಸೋಂಕಿಗೆ ಮೊದಲ ಸಾವು
ಮಾಸ್ಕೋ, ಮಾರ್ಚ್ 28, ಬ್ರೂನೈನಲ್ಲಿ ಕೊರೊನಾ ಸೋಂಕಿನಿಂದಾಗಿ ಮೊದಲ ಸಾವು ಸಂಭವಿಸಿದೆ ಎಂದದು ಶನಿವಾರ ಅಲ್ಲಿನ ಆರೋಗ್ಯ ಸಚಿವಾಲಯ ದೃಢಪಡಿಸಿದೆ.ಕಾಂಬೋಡಿಯಾದಿಂದ ಮಾರ್ಚ್ 4 ರಂದು ಹಿಂದಿರುಗಿದ್ದ 64 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಈವರೆಗೆ ಸುಮಾರು 5000 ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು ದೇಶದಲ್ಲಿ 115 ಪ್ರಕರಣಗಳು ದೃಢಪಟ್ಟಿವೆ. 11 ಜನರು ಈ ಸೋಂಕಿನಿಂದ ಈಗಾಗಲೇ ಚೇತರಿಸಿಕೊಂಡಿದ್ದಾರೆ.ಮಾರ್ಚ್ 11 ರಂದು ಕೋವಿಡ್ 19 ಅನ್ನು ಸಾಂಕ್ರಾಮಿಕ ಎಂದು ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ಘೋಷಿಸಿತ್ತು. ಈವರೆಗೆ ಜಗತ್ತಿನಾದ್ಯಂತ ಸುಮಾರು 5,90,000 ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 