ವರ್ಷಾಂತಕ್ಕೆ ಸರ್ಕಾರ ಪತನ್; ಎಂ.ಬಿ.ಬಸವರಾಜ್ ಭವಿಷ್ಯ
The government falls at the end of the year
ಹೂವಿನಹಡಗಲಿ :7- ’ರಾಜ್ಯ ಸರ್ಕಾರ ಡಿಸೆಂಬರೊಳಗೆ ಸರ್ಕಾರಪತನವಾಗಲಿದೆ ಬಿಜೆಪಿ ಪಕ್ಷದ ಜಿಲ್ಲಾ ಮುಖಂಡರಾದ ಎಂ.ಬಿ.ಬಸವರಾಜ ಆರೋಪಿಸಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ನಾಲ್ಕು ಗುಂಪುಗಳ ನಡುವೆ ಕಿತ್ತಾಟ ನಡೆದಿದೆ’ ಜತೆಗೆ ರಾಜ್ಯದಲ್ಲಿ ಜಾತಿ ರಾಜಕಾರಣ ಮಾಡುವ ಮೂಲಕ ವಸತಿ ಯೋಜನೆ ಯಲ್ಲಿ ಮೀಸಲಾತಿ ಹೆಚ್ಚಾಳ ಮಾಡಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ’ಸಿ.ಎಂ ಸ್ಥಾನಕ್ಕೆ ಒಕ್ಕಲಿಗರು, ಲಿಂಗಾಯತರು, ದಲಿತರು ಮತ್ತು ಅಲ್ಪಸಂಖ್ಯಾತರು ಪಟ್ಟು ಹಿಡಿದಿದ್ದಾರೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಹಿರಿಯ ಶಾಸಕರಲ್ಲಿ ಅಸಮಾಧಾನವಿದೆ. ಬಿಜೆಪಿ ಸರ್ಕಾರ ಶೇ.40ರಷ್ಟ ಕಮಿಷನ್ ದೂರಿದ ಅವರು ಇದೀಗ ಕಾಂಗ್ರೆಸ್ ಶೇ.80ರಷ್ಟು ಕಮೀಷನ್ ಪಡೆದು ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 