ಸಿದ್ದರಾಮೇಶ್ವರ ಶ್ರೇಷ್ಠ ಕರ್ಮಯೋಗಿ
ಗುಳೇದಗುಡ್ಡ16:ಪಟ್ಟಣದ ನೆಹರೂ ಇಂಟನ್ಯರ್ಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಿಸಲಾಯಿತು.
ಶಾಲೆಯ ಪ್ರಾಚಾರ್ಯ ಇ. ಸಾಯಿಕೃಷ್ಣ ಮಾತನಾಡಿ, ಸೊನ್ನಲಿಗೆ ಸಿದ್ದರಾಮರು ಕಾಯಕಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದರು. ಭಾರತ ವಿಶಿಷ್ಟ ದೇಶ, ಇಂತಹ ದೇಶದಲ್ಲಿಯ ಶರಣರು 12 ನೇ ಶತಮಾನದಲ್ಲಿಯೇ ಕೊಟ್ಟಂತಹ ವಚನ ಸಾಹಿತ್ಯ ಪ್ರಪಂಚದಲ್ಲಿಯೇ ಶ್ರೇಷ್ಠವೆನಿಸಿದೆ. ಕಾಯಕವೇ ಕೈಲಾಸ ಎಂದು ಶರಣರು ಪ್ರತಿಪಾದಿಸಿದ್ದರು ಎಂದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗ ಮತ್ತು ಮಕ್ಕಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 