ಸಚಿವರ ಖಾತೆ ಪಟ್ಟಿ ಸಿದ್ಧವಾಗಿದ್ದು, ರಾಜಭವನಕ್ಕೆ ಕಳುಹಿಸುತ್ತೇನೆ:ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು,ಫೆ 10 : ನೂತನ ಸಚಿವರಿಗೆ ಖಾತೆ ಹಂಚಿಕೆ ಪಟ್ಟಿ ಸಿದ್ಧವಾಗಿದ್ದು ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ವಿಧಾನ ಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಅವರ 112ನೇ ಜನ್ಮದಿನ ಹಿನ್ನೆಲೆ ಕೆಂಗಲ್ ಪ್ರತಿಮೆಗೆ ಯಡಿಯೂರಪ್ಪ ಪುಷ್ಪಾರ್ಚನೆ ಮಾಡಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನೂತನ ಸಚಿವರ ಖಾತೆ ಪಟ್ಟಿ ಸಿದ್ಧವಾಗಿದೆ.ಈಗ ರಾಜಭವನಕ್ಕೆ ಪಟ್ಟಿ ಕಳುಹಿಸುತ್ತೇನೆ ಎಂದು ತಿಳಿಸಿದರು.
ದಿವಂಗತ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಭಾರತ ಕಂಡ ಅತ್ಯಂತ ಮುತ್ಸದ್ದಿ ನಾಯಕ. ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಗ್ರಾಮೀಣ ಪ್ರದೇಶದ ಜನರು ಹಾಗೂ ದುರ್ಬಲ ಜನರ ಸುಧಾರಣೆಗೆ ಶ್ರಮಿಸಿದ್ದರು ಎಂದು ಅವರನ್ನು ಸ್ಮರಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 