ಸಚಿವ ಅಂಗಡಿ ಅವರಿಗೆ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಭೇಟಿ
ಬಳ್ಳಾರಿ, ಜೂ.08: ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವರಾದ ಸುರೇಶ್ ಅಂಗಡಿ ಅವರನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ಅವರು ಭೇಟಿಯಾಗಿ ಬಳ್ಳಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚಚರ್ೆ ನಡೆಸಿದರು.
ಸಚಿವ ಸುರೇಶ ಅಂಗಡಿ ಅವರನ್ನು ಸನ್ಮಾನಿಸಿದ ದಮ್ಮೂರು ಶೇಖರ್ ಅವರು ಬಳ್ಳಾರಿಯ ಮೋತಿ ಸರ್ಕಲ್ ಫ್ಲೈ ಓವರ್, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರದ ರೈಲ್ವೆ ಸುರಂಗ ಮಾರ್ಗ, ಸುಧಾ ಕ್ರಾಸ್ ಪ್ಲೇ ಓವರ್ ಹಾಗೂ ಇತರೆ ರೈಲ್ವೆ ಕಾಮಗಾರಿಗಳ ಬಗ್ಗೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚಚರ್ೆ ನಡೆಸಿದರು.
ಬಳ್ಳಾರಿ ಅಭಿವೃದ್ಧಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 