ಕ್ರಿಸ್ಮಸ್‌ಗೆ ಬಹು ನೀರೀಕ್ಷಿತ ‘ಮ್ಯಾಕ್ಸ್' ಸಿನಿಮಾ ರೀಲೀಸ್
‘ಮ್ಯಾಕ್ಸ್' ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನೀರೀಕ್ಷಿತ ಆಕ್ಷನ್ ಚಿತ್ರ ‘ಮ್ಯಾಕ್ಸ್' ಸಿನಿಮಾ ಬಿಡುಗಡೆಗೆ ಮುಹೂರ್ತ ನಿಗದಿ ಆಗಿದೆ. ಹೌದು ಇದೇ ಡಿಸೆಂಬರ್ 25 (ಕ್ರಿಸ್ಮಸ್ ಹಬ್ಬದಂದು) ದೇಶ್ಯಾದ್ಯಂತ ರೀಲೀಸ್ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಚಿತ್ರದ ರೀಲೀಸ್ ದಿನಾಂಕವನ್ನು ತಿಳಿಸಿ ಎಂಬ ಅಭಿಮಾನಿಗಳ ಬಹು ಕಾಲದ ಬೇಡಿಕೆಯನ್ನು ಚಿತ್ರತಂಡ ಪೂರೈಸಿದೆ. ಯಾವುದೇ ಸಿನಿಮಾ ಇರಲಿ ಶುಕ್ರವಾರ ರೀಲೀಸ್ ಆಗುವುದು ಮಾಡಿಕೆ. ಆದರೆ, ‘ಮ್ಯಾಕ್ಸ್’ ಮಾತ್ರ ಬುಧುವಾರದಂದು ಬಿಡುಗಡೆಯಾಗುತ್ತಿದೆ.
‘ಮ್ಯಾಕ್ಸ್' ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಇದ್ದು, ಚಿತ್ರವನ್ನು ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿಲಾಗಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 