1 ಲಕ್ಷ ದಾಟಿದ ಕೆಂಪು ಮೆಣಸಿನಕಾಯಿ ಚೀಲಗಳ ಅವಾಕ
The number of bags of red chillies has crossed 1 lakh
ಬ್ಯಾಡಗಿ 20: ಕೃಷಿ ಉತ್ಪನ್ನ ಮಾರುಕಟ್ಟೆಗೆ ಗುರುವಾರದಂದು ಹೆಚ್ಚಿನ ದಾರಣಿಯಾದ ಡಬ್ಬಿ ಮೆಣಸಿನಕಾಯಿಗೆ 77,786 ರೇಟ್ ಸಿಕ್ಕಿರುತ್ತವೆ. ಹಾಗೂ ಸಾವಿರಕ್ಕೂ ಹೆಚ್ಚು ಚೀಲಗಳು 1,61586 ಅವಾಕ ಆಗಿದ್ದು ಇರುತ್ತದೆ. ಯೋಗ್ಯ ದರ ದೊರಕಿದ್ದು ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಚೀಲಗಳ ದರ ಪಟ್ಟಿಯಲ್ಲಿರುವ ಹೆಚ್ಚಿಗೆ ದರ ಬಂದಿದ್ದು ಇರುತ್ತದೆ. ಗುರುವಾರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಕಡ್ಡಿ ಮೆಣಸಿನಕಾಯಿ ಕಡಿಮೆ ಅಂದರೆ 4,569 ರೂಪಾಯಿಗಳು ಹೆಚ್ಚು ಅಂದರೆ 69,099 ರೂಪಾಯಿಗಳು ಮಾದರಿ ಅಂದರೆ 48,009 ರೂ ಇರುತ್ತದೆ. ಡಬ್ಬಿ ಮೆಣಸಿನಕಾಯಿಗೆ ಕಡಿಮೆ ಅಂದರೆ 5,689 ರೂಪಾಯಿ ಹೆಚ್ಚು ಅಂದರೆ 77,786 ರೂಪಾಯಿಗಳು ಮಾದರಿ 51,259 ರೂ ಇರುತ್ತದೆ. ಗುಂಟೂರ ಮೆಣಸಿನಕಾಯಿ ಕಡಿಮೆ ಅಂದರೆ 1809 ರೂಪಾಯಿಗಳು ಹೆಚ್ಚು ಅಂದರೆ 18,859 ರೂಪಾಯಿಗಳು ಮಾದರಿ ಅಂದರೆ 14,509 ರೂಪಾಯಿಗಳು ಈ ರೀತಿ ಕಾರ್ಯದರ್ಶಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಬ್ಯಾಡಗಿ ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 