ದೇಶದಲ್ಲಿ 20 ಸಾವಿರ ಗಡಿದಾಟಿದ ಕರೋನ ಸೋಂಕಿತರ ಸಂಖ್ಯೆ
ನವದೆಹಲಿ, ಏ 22,ದೇಶದಲ್ಲಿ ಕರೋನ ಹಾವಳಿ ಹೆಚ್ಚಾಗಿದ್ದು ಈವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 20,ಸಾವಿರ ಗಡಿ ದಾಟಿದೆ. ಈ ಅವಧಿಯಲ್ಲಿ 3,975 ಜನರು ಗುಣಮುಖರಾಗಿದ್ದರೆ, 640 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೊರೊನಾ ಹಾವಳಿ ಹೆಚ್ಚಳದ ಹಿನ್ನಲೆಯಲ್ಲಿ ದೇಶಾದ್ಯಂತ ಮುಂದಿನ ತಿಂಗಳ ಮೂರರ ವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಸೋಂಕಿತರ ಪ್ರಕರಣಗಳ ಸಂಖ್ಯೆ ಈವರೆಗೆ 20,ಸಾವಿರ ಗಡಿ ದಾಟಿದೆ. ಕರ್ನಾಟಕದಲ್ಲಿ ಮಂಗಳವಾರ ಒಂದೇ ದಿನ ಹೊಸದಾಗಿ 10 ಕೊರೊನಾ ಪ್ರಕರಣ ವರದಿಯಾಗಿದ್ದು ಸೋಂಕಿತರ ಸಂಖ್ಯೆ 418 ಕ್ಕೆ ಏರಿಕೆಯಾಗಿದೆ. 17 ಮಂದಿ ಸಾವನ್ನಪ್ಪಿದ್ದು, ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ಕರ್ನಾಟಕ 11 ನೇ ಸ್ಥಾನದಲ್ಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 