ಲಿಬಿಯಾದಲ್ಲಿ ಸೋಂಕಿತರ 800 ಕ್ಕೆ ಏರಿಕೆ
ಟ್ರಿಪೋಲಿ, ಜೂನ್ 30: ಲಿಬಿಯಾದಲ್ಲಿ ಮಂಗಳವಾರ 40 ಹೊಸದಾಗಿ ಕರೋನ ಸೋಂಕು ಪ್ರಕರಣ ವರದಿಯಾಗಿದ್ದು, ಈ ವರೆಗೆ ಸೋಂಕಿತರ ಸಂಖ್ಯೆ 802 ಕ್ಕೆ ಏರಿಕೆಯಾಗಿದೆ ಎಂದುರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಹೇಳಿದೆ. ಇದರ ಜೊತೆಗೆ , 206 ಜನರು ಚೇತರಿಸಿಕೊಂಡಿದ್ದು, 23 ಜನರು ಮೃತಪಟ್ಟಿದ್ದಾರೆ. ಸ್ವೀಕರಿಸಿದ 704 ಮಾದರಿಗಳಲ್ಲಿ 664 ಪ್ರಕಣರಗಳು ನೆಗೆಟಿವ್ ಆಗಿದ್ದರೆ 40 ಪ್ರಕರಣಗಳಲ್ಲಿ ಸೋಂಕು ಇರುವುದು ಖಚಿತವಾಗಿದೆ ಎಂದು ಕೇಂದ್ರವು ಮಂಗಳವಾರ ಮುಂಚಿನ ಹೇಳಿಕೆಯಲ್ಲಿ ತಿಳಿಸಿದೆ.ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಸಲುವಾಗಿ ಲಿಬಿಯಾದ ಅಧಿಕಾರಿಗಳು ದೇಶದ ಗಡಿ, ಶಾಲೆಗಳು ಮತ್ತು ಮಸೀದಿಗಳನ್ನು ಮುಚ್ಚಿದ್ದಾರೆ, ಸಾರ್ವಜನಿಕ ಕೂಟಗಳನ್ನು ನಿಷೇಧಿಸಿ, ಮತ್ತು ಕರ್ಫ್ಯೂ ಜಾರಿ ಮಾಡಿದ್ದಾರೆ. ಲಿಬಿಯಾದಲ್ಲಿ ಮೊದಲ ಕರೋನ ಸೋಂಕಿನ ಪ್ರಕರಣ ಮಾರ್ಚ್ನಲ್ಲಿ , ನಂತರ ಮತ್ತು ಮೊದಲ ಸಾವಿನ ಪ್ರಕರಣ ಏಪ್ರಿಲ್ ನಲ್ಲಿ ಸಂಭವಿಸಿತ್ತು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 