ಸಿಎಂ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಿದ ಮಠಾಧೀಶರು
ಬೆಂಗಳೂರು, ಮೇ 26, ರಾಜ್ಯದ ವಿವಿಧ ಮಠಗಳ ಪೀಠಾಧಿಪತಿಗಳ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ಸಲ್ಲಿಸಿತು.ಈ ನಿಯೋಗದಲ್ಲಿ ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಉಪ್ಪಾರ ಗುರುಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಜಗದ್ಗುರು ಬಸವ ಮಾಚಿದೇವ ಸ್ವಾಮೀಜಿ, ಈಡಿಗರ ಗುರುಪೀಠದ ಜಗದ್ಗುರು ರೇಣುಕಾನಂದ ಸ್ವಾಮೀಜಿ, ಯಾದವ ಗುರುಪೀಠದ ಜಗದ್ಗುರು ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಹಡಪದ ಗುರುಪೀಠದ ಜಗದ್ಗುರು ಅನ್ನದಾನಿ ಅಪ್ಪಣ್ಣ ಭಾರತಿ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿಯವರು , ಅಂಬಿಗರ ಗುರುಪೀಠದ ಜಗದ್ಗುರು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಯವರನ್ನು
ಒಳಗೊಂಡಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 